HomePage_Banner_
HomePage_Banner_

ನ.22: ಸಂಸದ ನಳಿನ್ ಕುಮಾರ್ ರಿಂದ ಬೆಳ್ತಂಗಡಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ನವೀನ್ ಕುಮಾರ್ ಕಟೀಲ್ ಉಜಿರೆಗೆ ಬೆಳ್ತಂಗಡಿ: ದ.ಕ ಜಿಲ್ಲಾ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ನಾಳೆ(ನ.22) ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು, ವಿವಿಧ  ಅಭಿವೃಧ್ಧಿ ಕಾಮಗಾರಿಗಳ ಉದ್ಘಾಟನೆ  ಹಾಗೂ ವಿವಿಧೆಡೆ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ನೆರಿಯ-ಅಣಿಯೂರು-ಕಾಯರ್ತಡ್ಕದಲ್ಲಿ ರೂ 6 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ಡಾಮಾರೀಕರಣ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಂತರ 9 ಗಂಟೆಗೆ ನಿಡಿಗಲ್ ಸೇತುವೆ ಲೋಕಾರ್ಪಣೆ ಕಾರ್ಯಕ್ರಮ, 10 ಗಂಟೆಗೆ ಉಜಿರೆ ಕುಟುಂಬ ಮೀಲನ ಕಾರ್ಯಕ್ರಮ, 2 ಗಂಟೆಗೆ ಕುಕ್ಕೇಡಿ ಗ್ರಾಮ ಪಂಚಾಯತಿಯ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಸದಸ್ಯರು, ಬಿಜೆಪಿ ಪ್ರಮುಖರು ಉಪಸ್ಥಿತರಿರುವರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.