HomePage_Banner_
HomePage_Banner_

ಕರ್ನಾಟಕ ಮಾನವ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷ ಶ್ರೀನಿವಾಸ ಗೌಡರಿಂದ ಬೆಳ್ತಂಗಡಿ ಬಿಷಪ್ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಇದರ ಸಂಸ್ಥಾಪಕ  ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ, ರಾಜ್ಯ ಕಾರ್ಯದರ್ಶಿ ರಮೇಶ್, ಜಿಲಾಧ್ಯಕ್ಷ ವಿಜಯ ಕುಮಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಬಿಷಪ್ ಲಾರೆನ್ಸ್‌ ಮುಕ್ಕುಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ಸಂದರ್ಭ ತಾಲೂಕು ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್, ತಾಲೂಕು ಸಂಯೋಜಕ ಅಶ್ರಫ್ ಆಲಿಕುಂಞಿ ಮುಂಡಾಜೆ, ಡಿಕೆಆರ್‌ಡಿಎಸ್ ನಿರ್ದೇಶಕ ರೆ.ಫಾ. ಬಿನೊಯ್ ಎ.ಜೆ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.