HomePage_Banner_
HomePage_Banner_

ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರನ್ನು ಭೇಟಿ ಮಾಡಿದ ಕೆ.ಎಸ್.ಹೆಚ್.ಪಿ ರಾಜ್ಯಾಧ್ಯಕ್ಷರ ನಿಯೋಗ

ಬೆಳ್ತಂಗಡಿ: ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಇದರ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ, ರಾಜ್ಯ ಕಾರ್ಯದರ್ಶಿ ರಮೇಶ್, ಜಿಲಾಧ್ಯಕ್ಷ ವಿಜಯ ಕುಮಾರ್ ಇವರು  ನ.21 ರಂದು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಈ ಸಂದರ್ಭ ತಾಲೂಕು ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್, ತಾಲೂಕು ಸಂಯೋಜಕ ಅಶ್ರಫ್ ಆಲಿಕುಂಞಿ ಮುಂಡಾಜೆ, ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.