HomePage_Banner_
HomePage_Banner_

ಡಾ.ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಇದರ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ, ರಾಜ್ಯ ಕಾರ್ಯದರ್ಶಿ ರಮೇಶ್, ಜಿಲಾಧ್ಯಕ್ಷ ವಿಜಯ ಕುಮಾರ್ ಅವರ ನಿಯೋಗ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಅವರ ಅಧಿಕೃತ ನಿವಾಸ ಬೀಡಿನಲ್ಲಿ ಭೇಟಿ ಮಾಡಿದರು.
ಈ ಸಂದರ್ಭ ತಾಲೂಕು ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್, ತಾಲೂಕು ಸಂಯೋಜಕ ಅಶ್ರಫ್ ಆಲಿಕುಂಞಿ ಮುಂಡಾಜೆ ಇವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.