ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘಕ್ಕೆ ಬೆಳಗಾವಿ ಬೋರಂಗನ್  ಕ್ರೆಡಿಟ್ ಸೊಸೈಟಿಯಿಂದ  ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ (ನಿ) ಬೆಳ್ತಂಗಡಿ ಇದರ ಸಹಕಾರ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಬೋರಂಗನ್ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ ಅಧ್ಯಕ್ಷರಾದ ತಾತ್ಯಸಾಹೀಬ್ ಪಾಟೀಲ್, ಪ್ರಧಾನ ವ್ಯವಸ್ಥಾಪಕರಾಗಿರುವ  ಟಿ.ಎಸ್ ಪಾಟೀಲ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕರಾಗಿರುವ  ಸತೀಶ್ ಅಲಂಕಾರು ರವರು  ನ.19 ರಂದು ಭೇಟಿ ನೀಡಿ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಪರವಾಗಿ ಸಂಘದ ಅಧ್ಯಕ್ಷರಾದ   ಎನ್ ಪದ್ಮನಾಭ ಮಾಣಿಂಜ, ವಿಶೇಷಾಧಿಕಾರಿ  ಯಂ ಮೋನಪ್ಪ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.