ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನೆರಿಯ ಪುದುವೆಟ್ಟು ರಸ್ತೆ ಕಾಮಗಾರಿಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನೆರಿಯ ಪುದುವೆಟ್ಟು ರಸ್ತೆ ಕಾಮಗಾರಿಗೆ ಕೇಂದ್ರೀಯ ರಸ್ತೆ ನಿಧಿ ಯೋಜನೆಯಡಿ ರೂ. 6ಕೋಟಿ ಅನುದಾನ ಕಾಮಗಾರಿಗೆ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ. ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊರಗಪ್ಪ ನಾಯ್ಕ ಬಾಬುಗೌಡ ನೆರಿಯ. ಕೊಕ್ಕಡ ಸಿ.ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪಗೌಡ. ವಿಶ್ವನಾಥ್. ಇಂಜಿನಿಯರ್ ರಮೇಶ್. ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯನಂದ ಗೌಡ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.