ಬಾರ್ಯ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಗೌಡ, ಉಪಾಧ್ಯಕ್ಷರಾಗಿ ಪ್ರವೀಣ್ ರೈ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ನ.23ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾಗಿ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ ಬಳಿಕ ಬೆಳೆದ ಬೆಳವಣಿಗೆಯಲ್ಲಿ ಮತ್ತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯನ್ನು ನಡೆಸಿದ ವಿದ್ಯಾಮಾನ ನಡೆಯಿತು.

ಪ್ರಥಮ ಹಂತದಲ್ಲಿ ನಡದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ರೈ ಹಾಗೂ ಉಪಾಧ್ಯಕ್ಷರಾಗಿ ಪಾರ್ಶ್ವನಾಥ ಜೈನ್ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಡೆಸಿದ ಚುನಾವಣಾಧಿಕಾರಿಗಳು ಅವರ ಆಯ್ಕೆಯನ್ನು ಘೋಷಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ಪರಸ್ಪರ ಒಪ್ಪಿಗೆಯಂತೆ ಚುನಾವಣೆ ನಡೆದು ಅಧ್ಯಕ್ಷರಾಗಿ ಪ್ರಸನ್ನ ಗೌಡ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಆಯ್ಕೆಯಾದರು
ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ನವೀನ್ ಕುಮಾರ್ ಎಂ.ಎಸ್ ಕಾರ್ಯನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.