ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್. ವ್ಯಾಪ್ತಿಯಲ್ಲಿ ನಾಳೆ ಸುಸಜ್ಜಿತ ಬಸ್ ನಿಲ್ದಾಣಕ್ಕೆ ಶಿಲನ್ಯಾಸ ಶಾಸಕರಾದ ಹರೀಶ್ ಪೂ೦ಜ ಹಾಗೂ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸವ೯ಧಮ೯ದ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಶಿಲನ್ಯಾಸ ಕಾರ್ಯಕ್ರಮ ಜರಗಲಿದ್ದು ವೇಣೂರಿನ ಬಹು ಕಾಲದ ಬೇಡಿಕೆ ಈಡೇರಿದ೦ತೆ ಆಗಿದೆ ಎಂದು ಗ್ರಾಮ ಪ೦ಚಾಯತ್ ಅಧ್ಯಕ್ಷೆ ಶೋಭಾ ಹೆಗ್ಡೆ ಹಾಗೂ ಉಪಾಧ್ಯಕ್ಷ ಅರುಣ್ ಕ್ರಾಸ್ತ ತಿಳಿಸಿರುತ್ತಾರೆ