ಡಾ.ಡಿ ವೀರೇಂದ್ರ ಹೆಗ್ಗಡೆಯವರ 73ನೇ ವರ್ಷದ ಹುಟ್ಟುಹಬ್ಬ: ಶಾಸಕ ಪೂಂಜರಿಂದ ಶುಭ ಹಾರೈಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಹರೀಶ್ ಪೂಂಜ ರವರು ಹೆಗ್ಗಡೆಯವರ ನಿವಾಸ ಬೀಡಿಗೆ ಭೇಟಿ ನೀಡಿ, ಅವರಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.