ಸ್ಥಳೀಯ ಸಂಸ್ಥೆಗಳ ಮೀಸಲು ಆದೇಶಕ್ಕೆ ತಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಅಧಿಸೂಚನೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆಯಾಜ್ಞೆ ಕೊಟ್ಟಿದೆ.
ಏಕ ಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾ| ಎನ್.ಎಸ್. ಸಂಜಯ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ನ.25ರಂದು ವಿಚಾರಣೆ ನಡೆಸಿತ್ತು.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಅ.8ರಂದು ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನ.19ರಂದು ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.