ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಚಿವ ಸಿ.ಟಿ ರವಿ ಅವರ ದೆಹಲಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡಾ, ರಾಜೇಶ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಜೊತೆಗಿದ್ದರು.