ಕಳೆಂಜ: ವಿದ್ಯುತ್ ಅವಘಡ; ಓರ್ವ ಮೃತ್ಯು ,ಇಬ್ಬರಿಗೆ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಘಟನೆಯಲ್ಲಿ ಮೃತಪಟ್ಟ ಪ್ರತಾಪ್ ಮೂಡಬಿದ್ರೆ(20.ವ)

ಕಳೆಂಜ ಇಲ್ಲಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ನ.27 ರಂದು ವರದಿಯಾಗಿದೆ.

ಮೂಡಬಿದ್ರೆಯ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಿಕಲ್ಸ್‌ನ ಸಿಬ್ಬಂದಿಗಳಾದ ಪ್ರತಾಪ್ ಮೂಡಬಿದ್ರೆ(20.ವ) ಇವರು ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದು, ನಾಗಪ್ಪ ಮೂಡಬಿದ್ರೆ ಹಾಗೂ ಕಿಶೋರ್ ಮೂಡಬಿದ್ರೆ ಇವರುಗಳಿಗೆ ಗಾಯಗಳಾಗಿವೆ.
ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ್ದ ಪ್ರತಾಪ್ ರವರಿಗೆ ವಿದ್ಯುತ್ ಕಂಬದಲ್ಲಿ ಇರುವಾಗಲೇ ವಿದ್ಯುತ್ ಶಾಕ್ ತಗುಲಿ, ಅವರು ಅಲ್ಲೇ ಮೃತಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.