ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಅತ್ಯುತ್ತಮ ಕಾರ್ಯಚಟುವಟಿಕೆಗಳು ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದ  ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನ.27 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿದ 106ನೇ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ  ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,  ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು ಸೇರಿದಂತೆ , ಇತರ ನಿರ್ದೇಶಕರು, ಗಣ್ಯರು ವೇದಿಕೆಯಲ್ಲಿ  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.