ಬೆಳ್ತಂಗಡಿ ಬಿಇಒ ಹೆಚ್.ಎಸ್. ವಿರೂಪಾಕ್ಷ ಶ್ರೀರಾಮ ಕ್ಷೇತ್ರಕ್ಕೆ ಭೇಟಿ Posted by Suddi_blt Date: November 28, 2020 in: Uncategorized, ಕಾರ್ಯಕ್ರಮಗಳು, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ಮುಖ್ಯ ವರದಿ Leave a comment 97 Views ಕನ್ಯಾಡಿ: ಬೆಳ್ತಂಗಡಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹೊಸದಾಗಿ ನೇಮಕಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್. ವಿರೂಪಾಕ್ಷ ರವರು ನ.27 ರಂದು ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು. Ad Here: x