ವಿಶ್ವಹಿಂದೂ ಪರಿಷದ್ ಮತ್ತು ಭಜರಂಗದಳ ಬೆಳ್ತಂಗಡಿ ಮತ್ತು ವೇಣೂರು ಪ್ರಖಂಡ ಇದರ ವತಿಯಿಂದ ಬೃಹತ್ ಪ್ರತಿಭಟನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಕ್ರಮ ಗೋ ಸಾಗಾಟ, ಗೋ ಕಳ್ಳತನ, ಲವ್‌ಜಿಹಾದ್, ಮತಾಂತರ ಇವುಗಳ ವಿರುದ್ಧ ಸೂಕ್ತ ಕಾನೂನು ರಚಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರುಗಡೆ ಬೃಹತ್ ಪ್ರತಿಭಟನೆ


ಬೆಳ್ತಂಗಡಿ: ಅಕ್ರಮ ಗೋ ಸಾಗಾಟ, ಗೋ ಕಳ್ಳತನ, ಲವ್‌ಜಿಹಾದ್, ಮತಾಂತರ ಇವುಗಳ ವಿರುದ್ಧ ಸೂಕ್ತ ಕಾನೂನು ರಚಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳ ಬೆಳ್ತಂಗಡಿ ಮತ್ತು ವೇಣೂರು ಪ್ರಖಂಡ ಇದರ ವತಿಯಿಂದ ನ.30 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರುಗಡೆ ಬೃಹತ್ ಪ್ರತಿಭಟನಾ ಸಭೆ ಜರುಗಿತು.

   
ಧರ್ಮ ಜಾಗರಣ ಪ್ರಾಂತ ಸಹ ಸಂಯೋಜಕ ಪ್ರಕಾಶ್ ಮಲ್ಪೆ, ಪುತ್ತೂರು ಜಿಲ್ಲಾ ಗೋರಕ್ಷಕ ಪ್ರಮುಖ್ ಮಹೇಶ್ ಬಜತ್ತೂರು, ವಿಶ್ವ ಹಿಂದೂ ಪರಿಷದ್ ವೇಣೂರು ಪ್ರಖಂಡ ಅಧ್ಯಕ್ಷ ಶಶಾಂಕ್ ಭಟ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ವಿ.ಹಿಂ.ಪ. ತಾಲೂಕು ಅಧ್ಯಕ್ಷ ಭಾಸ್ಕರ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿಗಾರ್ ಮತ್ತು ಪ್ರಮುಖರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.