ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತಾಲೂಕಿನ ಅಲ್ಲಲ್ಲಿ ಹೆಚ್ಚಿದ ಕಳ್ಳತನ ಪ್ರಕರಣ; ಸಾರ್ವಜನಿಕರಲ್ಲಿ ಆತಂಕ

ಬೆಳ್ತಂಗಡಿ: ಇಲ್ಲಿಯ ಮಹಮ್ಮಾಯಿ ಮಾರಿಗುಡಿ ದೇವಸ್ಥಾನದಲ್ಲಿ  ಕಳ್ಳತನ ನಡೆಸಲು ವಿಫಲ ಯತ್ನ ನಡೆಸಿದ  ಘಟನೆ ಡಿ.3 ರಂದು ತಡರಾತ್ರಿ ನಡೆದಿದೆ.

ದೇವಸ್ಥಾನದ ಆವರಣ ಗೋಡೆಯೊಳಗೆ ನುಗ್ಗಿದ ಕಳ್ಳರು ದೇವಸ್ಥಾನದ ಮಾಡಿನ ಹಂಚು ತೆಗೆದು ಒಳನುಗ್ಗಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಯಾವುದೇ ವಸ್ತು ಕಳವಾಗಿರುವುದಿಲ್ಲ ಹಾಗೂ ಈ ಬಗ್ಗೆ ಯಾವುದೇ ಕೇಸು ದಾಖಲಾಗಿರುವುದಿಲ್ಲ.

ತಾಲೂಕಿನಾದ್ಯಂತ ಅಲ್ಲಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ  ಆತಂಕ ಮನೆ ಮಾಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.