ಚಾರ್ಮಾಡಿ ಘಾಟ್: ಸ್ವಿಪ್ಟ್ ಡಿಸೈರ್ ಗಾಡಿ ಪಲ್ಟಿ; ನೂರು ಅಡಿ ಪ್ರಪಾತಕ್ಕೆ ಬಿದ್ದ ಕಾರು; ಇಬ್ಬರಿಗೆ ಗಂಭೀರ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ: ಚಾರ್ಮಾಡಿ ಘಾಟ್‌ನ ಆಲೆಕಾನ್ ಬಿದ್ರುತಳ ಪ್ರದೇಶದಲ್ಲಿ ಚಾಲಕನ ನಿಯಂತ್ರ ತಪ್ಪಿದ ಸ್ವಿಪ್ಟ್ ಡಿಸೈರ್ ಕಾರೊಂದು ಪಲ್ಟಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಡಿ. 4ರಂದು ತಡರಾತ್ರಿ ನಡೆದಿದೆ.


5 ಮಂದಿ ಪ್ರವಾಸಿಗರು ತರೀಕೆರೆಯಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾರ್ಮಾಡಿ ಘಾಟ್‌ನ ಆಲೆಕಾನ್, ಬಿದ್ರುತಳ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸ್ಥಳಕ್ಕೆ ಧಾವಿಸಿದ ಸಮಾಜ ಸೇವಕ ಆರಿಫ್, ಪೊಲೀಸ್ ಸಚಿನ್ ಹಾಗೂ ಅರಣ್ಯ ಸಿಬ್ಬಂದಿ ಬಸವರಾಜ್‌ರವರು ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.