ಮದ್ದಡ್ಕ: ಮದ್ದಡ್ಕ ಶ್ರೀ ರಾಮ ಭಜನಾ ಮಂದಿರ ಹಾಗೂ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮ ಡಿ.4 ರಂದು ಹಮ್ಮಿಕೊಳ್ಳಲಾಯಿತು.
ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷರು, ಪಧಾದಿಕಾರಿಗಳು ಹಾಗೂ ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕರು, ಸರ್ವಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.