ನಿಡ್ಲೆ: ಕಾರುಗಳು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಿಡ್ಲೆ: ಇಲ್ಲಿಯ ಕುದ್ರಾಯ ಸೇತುವೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಡಿ.7 ರಂದು ಮುಂಜಾನೆ ನಡೆದಿದೆ.
ಧರ್ಮಸ್ಥಳದ ಪ್ರಯಾಣಿಕರು ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಸ್ಕೋಡಾ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳಲ್ಲಿದ್ದ ಸಹ ಪ್ರಯಾಣಿಕರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.