ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಬಡ ಮಹಿಳೆಯರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ , ತಾಲೂಕು ಬೀಡಿ  ಮತ್ತು ಕಟ್ಟಡ ಕಾರ್ಮಿಕರ ಸಂಘ  ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳ್ತಂಗಡಿ ಮೂರು ಮಾರ್ಗದ ಎದುರು  ರಸ್ತೆ ತಡೆ ಪ್ರತಿಭಟನೆ 

ಬೆಳ್ತಂಗಡಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ರೈತ ವಿರೋಧಿ ಕಾನೂನು ತಿದ್ದುಪಡಿಗಳನ್ನು ಹಿಂಪಡೆಯುವಂತೆ ಹಾಗೂ ಬಡ ಮಹಿಳೆಯರ ಸಾಲ ಮನ್ನಾ ಮಾಡಲು ಒತ್ತಾಯಿಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ , ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ, ದ.ಕ ಜಿಲ್ಲಾ  ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಡಿ.8 ರಂದು  ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ  ನಡೆಯಿತು.


ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಜಿ.ಪಂ ಸದಸ್ಯರಾದ ಧರಣೇಂದ್ರ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ಸಿಪಿಐಎಂ ನಾಯಕ ಬಿ.ಎಂ ಭಟ್, ವಿನ್ಸೆಂಟ್ ಮಾಲಾಡಿ, ಪ್ರವೀಣ್ ಕುಮಾರ್,  ಅಬ್ದುಲ್ ರಹಿಮಾನ್ ಪಡ್ಪು ಮತ್ತು ಪಕ್ಷದ ಪ್ರಮುಖರು, ರೈತ ಸಂಘದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.