ಶ್ರೀ ವೀರಾಂಜನೇಯ ಸೇವಾ ಸಮಿತಿ ವಾಟ್ಸಪ್ ಗ್ರೂಪ್‌ನಿಂದ ಬಡಕುಟುಂಬಕ್ಕೆ ಆರ್ಥಿಕ ನೆರವು

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಜಯಂತ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರ ವೈದ್ಯಕೀಯ ಚಿಕಿತ್ಸೆಗೆ ನೆರವಾಗಲು ಶ್ರೀ ವೀರಾಂಜನೇಯ ಸೇವಾ ಸಮಿತಿ ವಾಟ್ಸಪ್ ಗ್ರೂಪ್ ತಂಡದ 39ನೇ ಸೇವಾ ಯೋಜನೆಯಾಗಿ ರೂ. 15,000/-ಸಹಾಯಧನದ ಚೆಕ್ಕನ್ನು ಜಯಂತ್ ರವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ವೀರಾಂಜನೇಯ ಸೇವಾ ಸಮಿತಿ ವಾಟ್ಸಪ್ ಗ್ರೂಪ್ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.