ಬೆಳ್ತಂಗಡಿಯಲ್ಲಿ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

*ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ರ ಈಡಿ ಬಂಧನದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ : ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಅವರ ಈಡಿ ಬಂಧನದ ವಿರುದ್ಧ ಇಂದು ಕ್ಯಾಂಪಸ್ ಫ್ರಂಟ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ಮಾಡಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ಕೆರೆ ದಿಕ್ಸೂಚಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಹರ್ಷದ್ ಸುನ್ನತ್ಕೆರೆ,ಝಹೀದ್ ಸುನ್ನತ್ಕೆರೆ ಉಪಸ್ಥಿತರಿದ್ದರು. ಜಿಲ್ಲಾ ಜೊತೆ ಕಾರ್ಯದರ್ಶಿ ಅಲ್ತಾಫ್ ಮದ್ದಡ್ಕ ನಿರೂಪಣೆಗೈದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.