ಧಮ೯ಸ್ಥಳ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಕರ್ನಾಟಕ ಸರಕಾರದ ವಸತಿ ಸಚಿವರಾದ
ವಿ ಸೋಮಣ್ಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದಶ೯ನ ಪಡೆದರು.
ಬಳಿಕ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ಯವರನ್ನು ಬೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಎಂ.ಎಲ್. ಸಿ.ಪ್ರತಾಪಸಿಂಹ ನಾಯಕ್ ಮೊದಲಾದ ವರು ಉಪಸ್ಥಿತಿ ಇದ್ದರು.