ಪಿಲಿಗೂಡು ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಣಿಯೂರು: ಇಲ್ಲಿಯ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ,  ಕರಾಯ ನಿವಾಸಿ ಲೀಲಾವತಿ  ರವರು ಡಿ.14 ರಂದು ನಿಧನರಾದರು.
ಇವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿದ್ದರು. ಮೃತರು ಪತಿ ಡೀಕಯ್ಯ ಬಂಗೇರ , ಮೂವರು ಪುತ್ರರು ಹಾಗೂ  ಬಂಧುವರ್ಗದವರನ್ನು ಅಗಲಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.