ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಪಳನಿ ಸ್ವಾಮಿ ಬಿಜೆಪಿಗೆ ಸೇರ್ಪಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಇಂದಬೆಟ್ಟು:  ಕಾಂಗ್ರೆಸ್ ಕಿಸಾನ್ ಘಟಕದ ತಾಲೂಕು ಅಧ್ಯಕ್ಷ,  ಇಂದಬೆಟ್ಟು  ಗ್ರಾಮ ಸಮಿತಿ ಮಾಜಿ ಅಧ್ಯಕ್ಷ  ಹಾಗೂ  ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಪಳನಿ ಸ್ವಾಮಿ  ಯವರು  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ಸಮ್ಮುಖದಲ್ಲಿ  ಡಿ.14 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಪೂಂಜ ರವರು ಅವರಿಗೆ ಬಿಜೆಪಿ ಪಕ್ಷದ ಧ್ವಜವನ್ನು ನೀಡಿ ಸ್ವಾಗತಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.