ಪಣಕಜೆ: ಪಣಕಜೆ ನಿವಾಸಿ ಸಂಪತ್ ಫೆರ್ನಾಂಡಿಸ್ (43.ವ) ರವರು ಡಿ.15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಬಳಿಕ ಊರಿಗೆ ಬಂದು ಕೃಷಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು ಹಾಗೂ ಎಲ್ಲರೊಂದಿಗೂ ಆತ್ಮೀಯರಾಗಿದ್ದರು. ಮೃತರು ಪತ್ನಿ ಸವಿತಾ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಸಂಜೆ 4 ಗಂಟೆಗೆ ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ನಡೆಯಲಿದೆ