ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಡಿ.20 ರಂದು ಸಂಘದ ಸಭಾ ಭವನದಲ್ಲಿ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ, ಉಪಾಧ್ಯಕ್ಷ ಮನೋಹರ ಇಳಂತಿಲ,ಕೋಶಾಧಿಕಾರಿ ಚಿದಾನಂದ ಎಲ್ದಕ್ಕ ಮಹಿಳಾ ಬಿಲ್ಲವ ವೇದಿಕೆ ಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ,ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ರಂಜಿತ್ ಹೆಚ್.ಡಿ., ಸಂಘದ ನಿರ್ದೇಶಕರು ಗಳು, ಮಾಜಿ ಅಧ್ಯಕ್ಷ ರುಗಳಾದ ಪೀತಾಂಬರ ಹೇರಾಜೆ, ಸೋಮನಾಥ ಬಂಗೇರ ವರ್ಪಾಳೆ,ಮಾಜಿ ನಿರ್ದೇಶಕ ರುಗಳು ಸದಸ್ಯರು ಹಾಜರಿದ್ದರು