ಅಳದಂಗಡಿ ಅರಮನೆಗೆ ಬಿಷಪ್ ಲಾರೆನ್ಸ್ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜಿಲರು ಡಿ. 1 ರಂದು ಅರಸರಾಗಿ ಅಧಿಕಾರ ವಹಿಸಿ ಬೆಳ್ಳಿ ಹಬ್ಬವನ್ನು ಆಚರಿಸಿದರು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭ ಧರ್ಮಾಧ್ಯಕ್ಷರ ಕಾರ್ಯದರ್ಶಿ ವಂ. ಫಾ. ಲಾರೆನ್ಸ್, ನಿವೃತ್ತ ಸರಕಾರಿ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ರಾಜಶೇಖರ್ ಶೆಟ್ಟಿ, ಓಂಕಾರ್ ಜೈನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.