ತಾಲೂಕಿನ ಅತೀ ದೊಡ್ಡ ಗ್ರಾ.ಪಂ ನಲ್ಲಿ ಬಹಳ ಸಂಖ್ಯೆಯಲ್ಲಿ ಮತದಾನ Posted by Suddi_blt Date: December 27, 2020 in: Uncategorized, ಗ್ರಾ.ಪಂ. ಚುನಾವಣೆ, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಚುನಾವಣೆ Leave a comment 101 Views ಚಾರ್ಮಾಡಿ : ಬೆಳ್ತಂಗಡಿ ತಾಲೂಕಿನಲ್ಲಿ ಅತೀ ದೊಡ್ಡ ಗ್ರಾಮ ಪಂಚಾಯತ್ ಚಾರ್ಮಾಡಿ ಇಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಮತದಾನದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಒಟ್ಟು 28 ಸೀಟು ಹೊಂದಿರುವ ಗ್ರಾಮ ಪಂಚಾಯತ್ ಯಾಗಿದೆ. Ad Here: x