ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ Posted by Suddi_blt Date: December 27, 2020 in: ಗ್ರಾ.ಪಂ. ಚುನಾವಣೆ, ಗ್ರಾಮ ಸಭೆ, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಚುನಾವಣೆ, ಪ್ರಕಟಣೆ, ಮಾಹಿತಿ Leave a comment 405 Views ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು, ಪತ್ನಿ ಹೇಮಾವತಿ ವಿ ಹೆಗ್ಗಡೆಯವರು ಬೆಳಿಗ್ಗೆ 11.55ಕ್ಕೆ ಧರ್ಮಸ್ಥಳದ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರ ಸಹೋದರ ಹರ್ಷೇಂದ್ರ ಕುಮಾರ್ ಸಹ ಮತದಾನ ಮಾಡಿದರು. Ad Here: x