ಹೊಸ ವರ್ಷ : ಧರ್ಮಸ್ಥಳದಲ್ಲಿ ಭಕ್ತರ ಗಡಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಧರ್ಮಸ್ಥಳ: ಹೊಸ ವರ್ಷ ಸಂಭ್ರಮದ ಸರಳ ಆಚರಣೆಗಾಗಿ ಧರ್ಮಸ್ಥಳಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು ನಾಡಿನೆಲ್ಲೆಡೆಯಿಂದ ಆಗಮಿಸಿದ್ದಾರೆ. ದೇವಸ್ಥಾನ, ಹೆಗ್ಗಡೆಯವರ ನಿವಾಸ ಬೀಡು ಹಾಗೂ ಇತರ ಕಟ್ಟಡಗಳನ್ನು ಹೂ, ಹಣ್ಣು, ಅಡಿಕೆ, ಬಾಳೆ, ಜೋಳ, ಎಲೆ ಇತ್ಯಾದಿ ಪ್ರಾಕೃತಿಕ ಪರಿಕರಗಳಿಂದ ಆಕರ್ಷಕ ವಿನ್ಯಾಸದಲ್ಲಿ ಸಿಂಗರಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.