ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯು ಜ.5 ರಂದು ತಾ.ಪಂ ಸಭಾಂಗಣದಲ್ಲಿ ಜರುಗಿತು. ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಗಣೇಶ್ ಪೂಜಾರಿ ಮತ್ತು ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.