ರಾಜ್ಯದ ಎಲ್ಲಾ ಭಜನಾ ಮಂದಿರಗಳಿಗೂ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿಕೊಡುವಂತೆ ಆಗ್ರಹಿಸಿ ಶಾಸಕ ಪೂಂಜ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಎಲ್ಲಾ ಜಿಲ್ಲೆಗಳಲ್ಲೂ ಇರುವ ಭಜನಾ ಮಂದಿರಗಳಲ್ಲಿ ಸುಮಾರು ದಶಕಗಳಿಂದ ಹಿಂದೂ ಭಾಂದವರು ಶ್ರದ್ದಾ ಭಕ್ತಿಯಿಂದ ಭಜನೆ, ದೇವತಾ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನ ನಡೆಸಿಕೊಂಡು ಬರುತ್ತಿದ್ದಾರೆ.
ಆದರೆ ಇವುಗಳಲ್ಲಿ ಹೆಚ್ಚಿನ ಭಜನಾ ಮಂದಿರದ ಜಾಗಗಳಿಗೆ ಸೂಕ್ತ ದಾಖಲೆಗಳಿಲ್ಲದೆ ಕಂದಾಯ ಇಲಾಖೆಯ ಜಾಗದಲ್ಲಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಭಜನಾ ಮಂದಿರಗಳಿಗೂ ಕಂದಾಯ ಇಲಾಖೆಯ ವತಿಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.