ದ.ಕ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಟಾಸ್ಕ್ ಫೋರ್ಸ್ ಸಭೆ

 ಮರಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮರಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಟಾಸ್ಕ್‌ಫೋರ್ಸ್ ಸಭೆ ಜ. 7 ರಂದು ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ ಸಿಂಹ ನಾಯಕ್, ದ.ಕ ಜಿಲ್ಲಾ ಶಾಸಕರುಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.