ಪಾಕಿಸ್ತಾನದ ಪರ ಘೋಷಣೆ ಖಂಡಿಸಿ ಉಜಿರೆಯಲ್ಲಿ ಬೃಹತ್ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ದೇಶವಿರೋಧಿ ಘೋಷಣೆ ಕೂಗಿರುವ ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭಜರಂಗದಳ, ವಿ.ಹಿಂ.ಪ ಸೇರಿದಂತೆ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ

 

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ವೇಳೆ ಎಸ್‌ಡಿಪಿಐ ಅಭ್ಯರ್ಥಿಗಳ ಗೆಲುವಿನ ವಿಜಯೋತ್ಸವದಲ್ಲಿ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಹಾಗೂ ಘಟನೆಯನ್ನು ಖಂಡಿಸಿ ಭಜರಂಗದಳ, ವಿಶ್ವಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆಯು ಜ.7 ರಂದು ಸಂಜೆ  ಉಜಿರೆ ಬಸ್ ನಿಲ್ದಾಣದ ಬಳಿ ಜರುಗಿತು

ಭಜರಂಗದಳ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ ,ವಿ.ಹಿಂ.ಪ ವಿಭಾಗದ ಪ್ರಧಾನ ಕಾರ್ಯದರ್ಶಿ ಶರಣ್ ಪಂಪುವೆಲ್ ,ವಿ.ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನರಿಯ, ಭಜರಂಗದಳ ತಾಲೂಕು ಸಂಯೋಜಕ ಸಂತೋಷ್ ಕುಮಾರ್ ಅತ್ತಾಜೆ, ವಿಹಿಂಪ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ , ತಿಮ್ಮಪ್ಪ ಗೌಡ, ರಾಜ್ಯ ಮತ್ತು ವಿಭಾಗದ ಪ್ರಮುಖರು, ಹಿರಿಯರು , ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.