ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಜ.೮ ರಂದು ಭೇಟಿ ನೀಡಿ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಸ್ವಾಮೀಜಿಯವರು ಅವರನ್ನು ಸ್ವಾಗತಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗದೀಶ ಅಧಿಕಾರಿ,ಶ್ರೀ ಗುರುದೇವ ಮಠದ ಟ್ರಸ್ಟಿ ಚಿತ್ತರಂಜನ್ ಗರೋಡಿ, ಶ್ರೀ ರಾಮಕ್ಷೇತ್ರದ ಟ್ರಸ್ಟಿ ತುಕಾರಾಮ ಸಾಲಿಯಾನ್ ಮಂಗಳೂರು ಗೋಕರ್ಣನಾಥ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ , ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.