ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಪ್ರಯುಕ್ತ ಬದುಕು ಕಟ್ಟೋಣ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರ ಮಹೋತ್ಸವದ ಪ್ರಯುಕ್ತ, ಉಜಿರೆ ಬದುಕು ಕಟ್ಟೋಣ ತಂಡ ದಿಂದ ದೇವಸ್ಥಾನ ಸ್ವಚ್ಛ ಗೊಳಿಸುವ ಕಾರ್ಯಕ್ರಮ ಇಂದು ಜ. 10ರಂದು ಲಕ್ಷ್ಮೀ ಗ್ರೂಪ್ಸ್ ನ ಮಾಲಕರಾದ ಮೋಹನ್ ಕುಮಾರ್ ನೇತ್ರತ್ವ ದಲ್ಲಿ ನಡೆಯಿತು.

ಈ ಸಂದರ್ಭ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ಟುನಾಯ, ಸಂಧ್ಯಾ ಟ್ರೇಡರ್ಸ್ ನ ರಾಜೇಶ್ ಪೈ, ತಾಲೂಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಳ್ಮಂಜ,ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ ನಾರಾಯಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.