ವೇಣೂರು ಸಹಕಾರಿ ಸಂಘದ ಸಿಇಒ ಜಯಂತ ಪೂಜಾರಿಯವರಿಗೆ ಸಹಕಾರ ಸಾಧನಾ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು:  ಸಹಕಾರ ಭಾರತಿ ದ.ಕ ಜಿಲ್ಲೆ ಇದರ ವತಿಯಿಂದ ಗುರುಪುರ ಕೈಕಂಬದ ಮಾತೃಧಾಮದಲ್ಲಿ ಜರುಗಿದ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಹಾಗೂ ಸಹಕಾರ ಭಾರತಿ ಜಿಲ್ಲಾ ಅಭ್ಯಾಸ ವರ್ಗದ ಸಂದರ್ಭದಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ರವರಿಗೆ ಸಹಕಾರ ಸಾಧನಾ ಪ್ರಶಸ್ತಿ 2021 ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಇರುವ ಮುಖ್ಯಕಾರ್ಯನಿರ್ವಹಣಾಧಿಕಾರಿಗಳನ್ನು ಸನ್ಮಾನಿಸಲಾಯಿತು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.