ಅಂಗನವಾಡಿ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಮರೋಡಿ ಗ್ರಾಮದ ಕೂಕ್ರಬೆಟ್ಟು ಅಂಗನವಾಡಿಗೆ ಕಾರ್ಯಕರ್ತೆ ಹಾಗೂ ರೆಖ್ಯಾ ಗ್ರಾಮದ ರೆಖ್ಯಾ ಅಂಗನವಾಡಿಗೆ ಸಹಾಯಕಿ ಹುದ್ದೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಲು ಫೆ.೬ ಕೊನೆಯ ದಿನವಾಗಿದೆ. ಅರ್ಜಿಯನ್ನು ವೆಬ್‌ಸೈಟ್- www.anganwadirecruit.kar.nic.in ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬೆಳ್ತಂಗಡಿ ಪೋನ್-೦೮೨೫೬-೨೩೨೧೩೪ನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.