ಬಳಂಜ ಗ್ರಾ.ಪಂ.ಸದಸ್ಯೆ ಬೇಬಿಯವರಿಗೆ ಸ್ವಸಹಾಯ ಸಂಘದಿಂದ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಬಳಂಜ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಲಕ್ಷ್ಮೀ ಸ್ವಸಹಾಯ ಸಂಘದ ಅಧ್ಯಕ್ಷೆ ಬೇಬಿ ನಾರಾಯಣ ರವರನ್ನು ಸಂಘದ ವತಿಯಿಂದ ವಾರದ ಸಭೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಪ್ರಮೀಳಾ, ಕಾರ್ಯದರ್ಶಿ ಪುಷ್ಪಾವತಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.