ಪುತ್ತೂರಿನಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಬಿದ್ದು ಗೇರುಕಟ್ಟೆ ನಿವಾಸಿಗೆ ಗಂಭೀರ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ: ಚಲಿಸುತ್ತಿರುವ ಬಸ್ಸಿನಿಂದ ಬಿದ್ದು ಗೇರುಕಟ್ಟೆಯ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಜ.11 ರಂದು ಸಂಜೆ ನಡೆದಿದೆ.
ಗೇರುಕಟ್ಟೆಯ ಯೂಸುಫ್ ಮದನಿ ಎಂಬವರು ಪುತ್ತೂರು ಸಮೀಪದ ಪಾಲೆತ್ತಾಡಿ ತನ್ನ ಸಂಭಂದಿಕರ ಮನೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಾಡಾವು ಎಂಬಲ್ಲಿ ಆಕಸ್ಮಿಕವಾಗಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ
ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.