ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ: ಗಣ್ಯರ ಸಭೆ

ಧರ್ಮಸ್ಥಳ: ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಗಣ್ಯರ ಸಭೆ ಜ.13 ರಂದು ಧಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಭೆಯನ್ನು ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಮೂಡಬಿದ್ರೆ ಆಳ್ವಾಸ್ ಪೌಂಡೇಷನ್‌ನ ವಿವೇಕ್ ಆಳ್ವ, ವಿಹಿಂಪ ಸರಸಂಘ ಸಂಚಾಲಕ ವಿನಯಚಂದ್ರ, ವಿಹಿಂಪ ಸರಸಂಘ ಕಾರ್ಯದರ್ಶಿ ಬಸವರಾಜ್, ಬೆಳ್ತಂಗಡಿ ತಾಲೂಕು ಸಂಘಟಕರಾದ ಗಣೇಶ್, ಶಾಸಕ ಹರೀಶ್ ಪೂಂಜ, ವಿ.ಹಿಂ.ಪಂ ವಿಭಾಗದ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ ವಿ.ಹಿಂ.ಪ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ| ಕೃಷ್ಣ ಪ್ರಸನ್ನ, ಸುಬ್ರಹ್ಮಣ್ಯ ಅಗರ್ತ, ಕೃಷ್ಣಮೂರ್ತಿ , ರವಿಂದ್ರ, ವಿನೋದ್, ಡಾ ಕೃಷ್ಣಪ್ರಸಾದ್, ಮುರಳಿಕೃಷ್ಣ ಹಂಸತ್ತಡ್ಕ , ವಿಹಿಂಪ ಪ್ರಾಂತ ಕಾಯಾಧ್ಯಕ್ಷ ಎಂ.ಬಿ ಪುರಾಣಿಕ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.