ಧರ್ಮಸ್ಥಳ: ಇಲ್ಲಿಯ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಜ.13 ರಂದು ಭೇಟಿ ನೀಡಿದರು. ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸ್ವಾಮೀಜಿಯವರನ್ನು ಸ್ವಾಗತಿಸಿ ಗೌರವಿಸಿದರು.