ಪಟ್ರಮೆ :ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವರ್ಷಾವಧಿ ಜಾತ್ರ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡಿತು. ರಾತ್ರಿ ನಡೆದ ಧಾರ್ಮಿಕ ಸಭೆ ಯ ಸಂದರ್ಭ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ದೇವಸ್ಥಾನದ ವಠಾರದಲ್ಲಿ ಅಳವಡಿಸಿದ್ದ ಹೈಮಾಸ್ಟ್ ವಿದ್ಯುತ್ ದೀಪ ವನ್ನು ಉದ್ಘಾಟಿಸಿದರು.ಈ ಸಂದರ್ಭ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್, ನೂತನವಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ಧರು