ನಿಟ್ಟಡೆ: ಸಚಿವ ಮಾಧುಸ್ವಾಮಿಯವರಿಂದ ರೂ 6.92 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

   

ನಿಟ್ಟಡೆ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಸುಮಾರು ರೂ 6.92 ಕೋಟಿ ವೆಚ್ಚದಲ್ಲಿ ನಿಟ್ಟಡೆ ಕುಕ್ಕಜೋಟ್ಟುವಿನಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟನ್ನು  ಸಚಿವ ಜೆ.ಸಿ ಮಾಧುಸ್ವಾಮಿ ರವರು  ಜ.16 ರಂದು ಉದ್ಘಾಟಿಸಿ, ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸರಕಾರದ ಕಾರ್ಯದರ್ಶಿ ಸಿ ಮೃತುಂಜಯ ಸ್ವಾಮಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ತಾ.ಪಂ ಸದಸ್ಯ ಸುಧೀರ್ ಆರ್ ಸುವರ್ಣ, ಬಿಜೆಪಿ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.