ನೂತನ‌ ರಾಜ್ಯ ಸಚಿವ ಎಸ್ ಅಂಗಾರರಿಗೆ ಪುಂಜಾಲಕಟ್ಟೆ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಕರ್ನಾಟಕ ಘನ ಸರಕಾರದ ಸಚಿವ ಎಸ್. ಅಂಗಾರ ರವರನ್ನು ಸಂಘಬೆಟ್ಟು ಕ್ಷೇತ್ರದ ಜಿ.ಪಂ ಸದಸ್ಯ ಯಂ. ತುಂಗಪ್ಪ ಬಂಗೇರರ ನೇತೃತ್ವದಲ್ಲಿ  ಪುಂಜಾಲಕಟ್ಟೆ ಪೇಟೆಯಲ್ಲಿ ಸ್ವಾಗತಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.