ಉಜಿರೆಯಲ್ಲಿ ಹೈಮಾಸ್ಟ್ ದೀಪ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದ ಬಳಿ ಉಜಿರೆ ಗ್ರಾಮ ಪಂಚಾಯತ್ 14ನೇ ಹಣಕಾಸು ಯೋಜನೆಯಡಿಯಲ್ಲಿ ರೂಪಾಯಿ 1.50 ಲಕ್ಷ ಕ್ರಿಯಾ ಯೋಜನೆಯಡಿಯಲ್ಲಿ ನಿರ್ಮಿಸಿರುವ ಹೈಮಾಸ್ಟ್ ದೀಪವನ್ನು ಜ.19 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶರತ್‌ಕೃಷ್ಣ ಪಡ್ವೆಟ್ನಾಯರು ಉದ್ಘಾಟಿಸಿದರು.

ಬೆಳ್ತಂಗಡಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಉಜಿರೆ ಗ್ರಾ.ಪಂ ಸದಸ್ಯರುಗಳಾದ ಜಯರಾಮ ಗೌಡ, ರವಿ ಕುಮಾರ್ ಬರೆಮೇಲು, ಉಷಾ ಕಿರಣ್. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಹೆಚ್ ಪ್ರಕಾಶ್ ಶೆಟ್ಟಿ, ಆಡಳಿತಾಧಿಕಾರಿ ಡಾ.ಯತೀಶ್ ಕುಮಾರ್ ಎಂ .ಎಸ್. ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮಸ್ಥರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.