ಗಿರಿಜನ ಉಪ ಯೋಜನೆಯಡಿ ತೆಂಗಿನ ಸಸಿಗಳ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕು ಪಂಚಾಯತ್ ಗಿರಿಜನ ಉಪ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಜ.20 ರಂದು ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ ರವರು ತೆಂಗಿನ ಸಸಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್ ಚಂದ್ರಶೇಖರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ, ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಮಲ್ಲಿನಾಥ ಬಿರಾದಾರ, ಭೀಮರಾಯ ಸೊಡ್ಡಗಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.