ಉಜಿರೆ ಎಸ್ ಡಿ ಎಂ ಹಿ.ಪ್ರಾ ಶಾಲೆಯಲ್ಲಿ ನೇತಾಜಿ ಜನ್ಮ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ರವರ 125 ನೇ ಜನ್ಮದಿನಾಚರಣೆಯನ್ನು ಶಾಲಾ ಮುಖ್ಯೋಪಾಧ್ಯಯರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.
ಮಾ| ವೀಕ್ಷಿತ್ ರವರು ನೇತಾಜಿಯವರ ಬಗ್ಗೆ ಮಾತನಾಡಿದರು.
ಕಾರ್ಯಕ್ರಮವನ್ನು ಶಿಕ್ಷಕರಾದ  ಕೂಸಪ್ಪ ಗೌಡ  ಸ್ವಾಗತಿಸಿ, ಸುಶಾನ್ ಇವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನೆರವೇರಿಸಿ,  ಶೀನಪ್ಪ ಗೌಡ ಇವರು ವಂದಿಸಿದರು. ಕಾರ್ಯಕ್ರಮದಲ್ಲಿ ಏಳನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.