ರಾಜ್ಯ ಸವಿತಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಶ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಧರ್ಮಸ್ಥಳ:  ರಾಜ್ಯದ ಸವಿತಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಶ್ ಕುಮಾರ್ ರವರು  ಜ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ನಂತರ ಧರ್ಮಸ್ಥಳದಲ್ಲಿ ದೇವಳದ ವತಿಯಿಂದ ನಡೆಸಲಾಗುವ ಹರಕೆ ಕ್ಷೌರದ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಕ್ಷೌರಿಕರ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.


ಆ ಬಳಿಕ ಉಜಿರೆಯಲ್ಲಿರುವ ಗ್ರಾಮೀಣ ಅಭಿವೃದ್ಧಿ ವೃತ್ತಿ ಕೌಶಲ್ಯ ತರಬೇತಿ ಕೇಂದ್ರ ರುಡ್ ಸೆಟ್ ಗೆ ಭೇಟಿ ನೀಡಿ ತರಬೇತಿ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಹಾಗೂ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಸುಬ್ರಹ್ಮಣ್ಯದತ್ತ ಪ್ರಯಾಣ ಬೆಳೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.